
ರಾಜ್ಯದಲ್ಲಿ ಇಂದಿನಿಂದ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ,ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಉತ್ತರ ಒಳನಾಡಿನ ಭಾಗಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.






















































