32.2 C
Udupi
Thursday, March 12, 2026
spot_img
spot_img
HomeBlogಕೇದರನಾಥ–ಬದ್ರಿನಾಥಕ್ಕೆ ಹಿಂದೂಯೇತರರ ಪ್ರವೇಶ ನಿಷೇಧ

ಕೇದರನಾಥ–ಬದ್ರಿನಾಥಕ್ಕೆ ಹಿಂದೂಯೇತರರ ಪ್ರವೇಶ ನಿಷೇಧ

ಡೆಹ್ರಾಡೂನ್: ಉತ್ತರಾಖಂಡದ ಪ್ರಮುಖ ಧಾರ್ಮಿಕ ಕೇಂದ್ರಗಳಾದ ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳಿಗೆ ಹಿಂದೂಯೇತರರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಕೇದಾರನಾಥ ಮತ್ತು ಬದರಿನಾಥ ದೇವಾಲಯ ಸಮಿತಿ ನಡೆಸಿದ ಸಭೆಯಲ್ಲಿ ಈ ಕುರಿತು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ತಿಂಗಳಿಂದ ಆರಂಭವಾಗುವ ತೀರ್ಥಯಾತ್ರೆ ಸಮಯದಿಂದ ಈ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ.

ಹೊಸ ನಿಯಮದ ಪ್ರಕಾರ ಹಿಂದೂ ಧರ್ಮಕ್ಕೆ ಸೇರದವರು ದೇವಾಲಯದ ಆವರಣ ಹಾಗೂ ಗರ್ಭಗುಡಿಗೆ ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page