
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ತೀವ್ರ ಚಳಿಯ ಜೊತೆಗೆ ಒಣಹವೆ ಮುಂದುವರೆಯಲಿದೆ.
ದಕ್ಷಿಣ ಒಳನಾಡಿನ ಭಾಗಗಳಲ್ಲೂ ಶುಷ್ಕ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.



















