29.3 C
Udupi
Saturday, March 21, 2026
spot_img
spot_img
HomeBlogಕಾರ್ಕಳ ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯ

ಕಾರ್ಕಳ ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯ

ಕಾರ್ಕಳ ಪುರಸಭೆಯ ಕುಂಟಲ್ಪಾಡಿ ಪ್ರದೇಶದಲ್ಲಿ ಏಳು ದಿನಗಳಿಂದ ಜನರಿಗೆ ನೀರು ಇಲ್ಲದೆ ಸಮಸ್ಯೆಯಾಗಿದ್ದು ಸ್ಥಳೀಯರು ಮಾನ್ಯ ಶಾಸಕರಾದ ವಿ. ಸುನೀಲ್ ಕುಮಾರ್ ಅವರ ಕಛೇರಿಗೆ ತೆರಳಿ ನೀರಿನ ಸಮಸ್ಯೆಯನ್ನು ಹೇಳಿಕೊಂಡಾಗ ತಕ್ಷಣವೇ ಪುರಸಭೆಯ ಮುಖ್ಯ ಅಧಿಕಾರಿಗಳಿಗೆ ಫೋನಾಯಿಸಿ ಆ ಪ್ರದೇಶಕ್ಕೆ ಕೂಡಲೇ ನೀರು ನೀಡುವಂತೆ ಸ್ಪಂದಿಸಬೇಕು ಎಂದು ಹೇಳಿದರು.

ನಂತರ ಮಾಜಿ ಪುರಸಭಾ ಸದಸ್ಯರಾದ ಸುನೀಲ್ ಕೋಟ್ಯಾನ್ , ಪ್ರಕಾಶ್ ರಾವ್ ರವರ ನೇತೃತ್ವದಲ್ಲಿ ಸ್ಥಳೀಯರು ಸೇರಿ ಪುರಸಭೆಯ ಮುಖ್ಯ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.ಇಂದು ಸಾಯಂಕಾಲದ ಒಳಗೆ ಬಾವಿಯ ಪಂಪನ್ನು ಸರಿಪಡಿಸಿ ನೀರಿನ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿದರು.ಈ ಸಂದರ್ಭದಲ್ಲಿ ರಾಜೇಶ್ ಕೋಟ್ಯಾನ್, ಅಮರ್ ಶೆಟ್ಟಿಗಾರ್, ಶೇಖರ್ ,ಕಾರ್ತಿಕ್,ಶಾಂತ ಪೂಜಾರ್ತಿ, ವಿನೋದ್ ದೇವಾಡಿಗ, ಬೇಬಿ ಪೂಜಾರ್ತಿ, ನಾಗೇಶ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page