
ರಾಜ್ಯದಲ್ಲಿ ಹಲವು ದಿನಗಳಿಂದ ಒಣಹವೆ ವಾತಾವರಣವಿದ್ದು ಇಂದು ಕೂಡ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಉತ್ತರ ಒಡನಾಡಿನ ಭಾಗಗಳಲ್ಲಿ ಚಳಿ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಭಾಗಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.



















