23.1 C
Udupi
Tuesday, February 17, 2026
spot_img
spot_img
HomeBlogಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

spot_imgspot_img

ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-1) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 102 ಮಂದಿ ವಿದ್ಯಾರ್ಥಿಗಳು 90 ಪರ್ಸೆಂಟೈಲ್ ಗಿಂತ ಅಧಿಕ
ಅಂಕವನ್ನು ಪಡೆದು ವಿಶಿಷ್ಟ ಸಾಧನೆ ಗೈದು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ತೇರ್ಗಡೆಯನ್ನು ಹೊಂದಿದ್ದಾರೆ.
ವಿದ್ಯಾರ್ಥಿಗಳಾದ ನಮಿತ್ ಕೃಷ್ಣಮೂರ್ತಿ ಹೆಗಡೆ – 99.4981217 ಪರ್ಸೆಂಟೈಲ್, ನಾಗದೇವ್ ಎಂ.ಜಿ. – 99.3310617
ಪರ್ಸೆಂಟೈಲ್, ಪ್ರಥಮ್ ತಮ್ಮಣ್ಣ ಗೌಡರ್ – 99.1416986 ಪರ್ಸೆಂಟೈಲ್ ಪಡೆದುಕೊಳ್ಳುವ ಮೂಲಕ ವಿಶಿಷ್ಟ ಶ್ರೇಣಿಗಳಿಸಿದ್ದಾರೆ.
ತೇಜಸ್ ಆರ್. ಬಿ.- 98.9615457
ನಿನಾದ್ ರಾಜೇಶ್ ನಾಯ್ಕ್- 98.9463580
ಧನುಷ್ ಹೆಚ್. ಎ.- 98.5706065
ಸಂವಿತ್‌ ಅಮಿತ್ ಗೋಕರ್ಣ- 98.5706065
ದೃಶ್ಯ್‌- 98.4130581
ಸುಕ್ಷಿತ್ ಗಿರೀಶ್ ಗೌಡ- 98.3503880
ತೇಜಸ್ ಎನ್. ಇ. – 98.3227894
ತೇಜಸ್ ಹೆಗಡೆ ಎಚ್. ಡಿ.- 98.1925416
ಅಕ್ಷತಾ ಮೋಹನ್ ಹೆಗಡೆ – 98.1682710
ಪ್ರಜ್ವಲ್ ಭಟ್- 98.0498968
ವಿಶ್ವೇಶ್ ಎನ್. ಎಚ್.- 98.0348799 ಪರ್ಸೆಂಟೈಲ್ಗಳನ್ನು ಪಡೆದುಕೊಂಡಿದ್ದಾರೆ.

99 ಪರ್ಸೆಂಟೈಲ್ ಗಿಂತ ಅಧಿಕ 03 ಮಂದಿ ವಿದ್ಯಾರ್ಥಿಗಳು, 98 ಪರ್ಸೆಂಟೈಲ್ ಗಿಂತ ಅಧಿಕ 14 ವಿದ್ಯಾರ್ಥಿಗಳು, 95 ಪರ್ಸೆಂಟೈಲ್ ಗಿಂತ ಅಧಿಕ 45 ವಿದ್ಯಾರ್ಥಿಗಳು, 90 ಪರ್ಸೆಂಟೈಲ್ ಗಿಂತ ಅಧಿಕ 102 ವಿದ್ಯಾರ್ಥಿಗಳು ಅಂಕಗಳನ್ನು ಪಡೆದುಕೊಂಡು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಗಳಿಸಿಕೊಂಡಿದ್ದಾರೆ.


ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗ ಹಾಗೂ ಬೋಧಕೇತರ
ಸಿಬ್ಬಂದಿಗಳು ಮತ್ತು ಸಂಸ್ಥೆಯ ಜೆಇಇ ಪರೀಕ್ಷೆಯ ಸಂಯೋಜಕರಾದ ಶ್ರೀ ನಂದೀಶ್ ಅಭಿನಂದಿಸಿ ಮುಂದಿನ ಹಂತದ ಪರೀಕ್ಷೆಗೆ ಶುಭ ಹಾರೈಸಿದ್ದಾರೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page