ಕಾರ್ಕಳ ಆನೆಕೆರೆ ಚತುರ್ಮುಖ ಕೆರೆ ಬಸದಿಯಲ್ಲಿ “ನೃತ್ಯ ಸಿಂಚನ”

ಆನೆಕೆರೆ ಚತುರ್ಮುಖ ಕೆರೆ ಬಸದಿ ಕಾರ್ಕಳ ಇಲ್ಲಿ ನೃತ್ಯವೃಕ್ಷ ಸ್ಕೂಲ್ ಆಫ್ ಡಾನ್ಸ್ ತಂಡದವರಿಂದ ನೃತ್ಯ ಸಿಂಚನ ಸಾಂಸ್ಕೃತಿಕ ಕಾರ್ಯಕ್ರಮ. ಫೆಬ್ರವರಿ 22 ಆದಿತ್ಯವಾರ ಸಂಜೆ 6.30 ಕ್ಕೆ ಸರಿಯಾಗಿ ವಿದುಷಿ ಪ್ರಕ್ಶೀಲಾ ಶೀತಲ್ ಜೈನ್ ಇವರ ನಿರ್ದೇಶನದಲ್ಲಿ ನಡೆಯಲಿದೆ.



