
ಬೋಳ ಪಿಲಿಯೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಅಷ್ಟಬಂಧ ಪ್ರತಿಷ್ಠಾ ಪುರಸ್ಸರ ಬ್ರಹ್ಮಕಲಶೋತ್ಸವದ ಸಮಾರಂಭಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ, ಬಿರ್ದುದ ಕಂಬಳ ಚಲನಚಿತ್ರ ನಿರ್ಮಾಪಕರು ಉದ್ಯಮಿಗಳಾದ ಅರುಣ್ ರೈ ತೋಡಾರು ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು








