
ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕುಮಾರಿ ದೀಕ್ಷಾ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಗಣಕ ವಿಜ್ಞಾನ ವಿಭಾಗದಲ್ಲಿ 583 ಅಂಕಗಳನ್ನು ಪಡೆದು 97.16%
ಫಲಿತಾಂಶವನ್ನು ಪಡೆದು ಕಾಲೇಜಿಗೆ ಅಗ್ರಸ್ಥಾನವನ್ನು ಪಡೆದಿರುತ್ತಾರೆ.
ಇವರು ಕಾರ್ಕಳ ಕಾಬೆಟ್ಟಿನ ಜಯಪ್ಪ ಶೆಟ್ಟಿಗಾರ್ ಮತ್ತು ರತಿ ಶೆಟ್ಟಿಗಾರ್ ಅವರ ಪುತ್ರಿಯಾಗಿರುತ್ತಾರೆ.
ಸಾಧನೆಗೈದ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಚಾರ್ಯರು, ಹಿರಿಯ ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿರುತ್ತಾರೆ.








