28.5 C
Udupi
Tuesday, April 14, 2026
spot_img
spot_img
HomeBlogಪಿಯುಸಿ ಫಲಿತಾಂಶ: ಸರಕಾರಿ ಪದವಿ ಪೂರ್ವ ಕಾಲೇಜು, ಸಾಣೂರಿನ ಪೂಜಾ ಶೇ. 98 ಅಂಕ

ಪಿಯುಸಿ ಫಲಿತಾಂಶ: ಸರಕಾರಿ ಪದವಿ ಪೂರ್ವ ಕಾಲೇಜು, ಸಾಣೂರಿನ ಪೂಜಾ ಶೇ. 98 ಅಂಕ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜ್ ಸಾಣೂರು
ಶೇ.97.06 ಫಲಿತಾಂಶವನ್ನು ತನ್ನದಾಗಿಸಿಕೊಂಡಿದ್ದು. ವಾಣಿಜ್ಯ ವಿಭಾಗದ ಪೂಜಾ 588 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ.


ಪರೀಕ್ಷೆಗೆ ಹಾಜರಾದ 102 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು,
53 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಐದು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದು ಶೇಕಡ 97.06 ಫಲಿತಾಂಶವನ್ನು ದಾಖಲಿಸಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ ಶೇಕಡ 100 ಫಲಿತಾಂಶ, ವಾಣಿಜ್ಯ ವಿಭಾಗದಲ್ಲಿ ಶೇಕಡ 96.3 ಹಾಗೂ ಕಲಾವಿಭಾಗದಲ್ಲಿ ಶೇಕಡ 96.08 ಫಲಿತಾಂಶ ಬಂದಿದ್ದು ಕಲಾವಿಭಾಗದ ಶಿಫಾ ಅಂಜುಮ್ 575, ಸುಜಾತ 567, ಶಮ 560.
ವಾಣಿಜ್ಯ ವಿಭಾಗದಲ್ಲಿ ಪೂಜಾ 588, ಅಮೃತ 579, ದೀಪಕ್ 578, ಸ್ವಸ್ತಿ 578.
ವಿಜ್ಞಾನ ವಿಭಾಗದಲ್ಲಿ ಸುದೀಕ್ಷಾ 571, ನಮಿತ್ 568, ಹೃತಿಕ್ 563,ತ್ರಿಷಾ 563 ಅಂಕಗಳನ್ನು ಗಳಿಸಿ ಕ್ರಮವಾಗಿ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದಿರುತ್ತಾರೆ. ಉತ್ತಮ ಫಲಿತಾಂಶವನ್ನು ದಾಖಲಿಸಿದ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ಧಿ ಸಮಿತಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page