
ಕಾರ್ಕಳ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಾರ್ಕಳ ಜೇಸಿ ಇಂರ್ಟನ್ಯಾಷನಲ್ ಆಂಗ್ಲ ಮಾದ್ಯಮ ಶಾಲೆಯ
ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳು ತೇರ್ಗಡೆ ಗೊಂಡಿದ್ದು, 22 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡೆಗೊಳ್ಳುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದೆ.
ಇವರನ್ನು ಆಡಳಿತ ಮಂಡಳಿ, ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.













