
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ತುಮಕೂರು ಮಂಡ್ಯ, ಚಾಮರಾಜ ಜಿಲ್ಲೆಗಳಲ್ಲಿ 36 ಡಿಗ್ರಿ ಸೆಲ್ಸಿಯಸ್ ನಿಂದ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.


































