
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಯಾಗಲಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.



















