
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು ಹಾಸನ ಮತ್ತು ದಕ್ಷಿಣ ಒಳನಾಡಿನ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಾಳಿ , ಗುಡುಗು ಸಹಿತ ಮಳೆ ಯಾಗಲಿದೆ.





















