27.4 C
Udupi
Tuesday, June 2, 2026
spot_img
spot_img
HomeBlogಮೂಡುಬಿದಿರೆ ಪುತ್ತಿಗೆಯಲ್ಲಿ, ಪದ್ಮಾವತಿ ಜೈನ ಸಮುದಾಯ ಭವನ ಉದ್ಘಾಟನೆ

ಮೂಡುಬಿದಿರೆ ಪುತ್ತಿಗೆಯಲ್ಲಿ, ಪದ್ಮಾವತಿ ಜೈನ ಸಮುದಾಯ ಭವನ ಉದ್ಘಾಟನೆ

ಮಕ್ಕಿಮನೆ ಕಲಾವೃಂದ ಬಳಗದಿಂದ, ವೈವಿಧ್ಯತೆಯ ಸಾಂಸ್ಕೃತಿಕ ಕಾರ್ಯಕ್ರಮ


ಮೂಡುಬಿದಿರೆ: -ಪದ್ಮಾವತಿ ಚಾರಿಟೇಬಲ್ ಟ್ರಸ್ಟ್ (ರಿ) ಚಿಟ್ಟೆಮಾರ್, ಸಂಪಿಗೆ , ಪುತ್ತಿಗೆ ವತಿಯಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನದೊಂದಿಗೆ ನಿರ್ಮಿಸಿರುವ ಸುಂದರ ಪರಿಸರದಲ್ಲಿ ಭವ್ಯವಾದ “ಪದ್ಮಾವತಿ ಜೈನ ಸಮುದಾಯ ಭವನ ಸೋಮವಾರ (1-6-2026) ಶುಭ ಆರಂಭವಾದಿದ್ದು ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ
ಮಕ್ಕಿಮನೆ ಕಲಾವೃಂದ ಬಳಗದಿಂದ ಜಿನ ಭಜನಾ ಕಾರ್ಯಕ್ರಮ ಹಾಗೂ ವೈವಿಧ್ಯತೆಯ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು ಎಲ್ಲರ ಮೆಚ್ಚುಗೆ ಪಡೆಯಿತು.


ಪ್ರಮಯಿ ಜೈನ್ ಮೂಡುಬಿದಿರೆ ನಿರೂಪಿಸಿದರು .
ಪದ್ಮಾವತಿ ಚಾರಿಟೇಬಲ್ ಟ್ರಸ್ಟ್ ( ರಿ) ಅಧ್ಯಕ್ಷ ನಾಗವರ್ಮ ಜೈನ್, ಕಾರ್ಯದರ್ಶಿ ಸುನೀಶ್ ಕುಮಾರ್ ಜೈನ್ ಕಡಂಬು, ಹಾಗೂ ಡಾ.ಅನುಷಾ ನಾಗವರ್ಮ ಜೈನ್ ಮೊದಲಾದವರು ಉಪಸ್ಥಿತರಿದ್ದರು ಎಲ್ಲ ಕಲಾವಿದರನ್ನು ಗೌರವಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page