24.9 C
Udupi
Friday, June 5, 2026
spot_img
spot_img
HomeBlogನಾಳೆ ಯುಜಿಸಿಇಟಿ - 2026 ಫಲಿತಾಂಶ ಪ್ರಕಟ

ನಾಳೆ ಯುಜಿಸಿಇಟಿ – 2026 ಫಲಿತಾಂಶ ಪ್ರಕಟ

ಜೂನ್ 6, ಮಧ್ಯಾಹ್ನ 12 ಗಂಟೆಗೆ ಕೆಇಎ ಕಚೇರಿಯಲ್ಲಿ ರಿಸಲ್ಟ್ ಔಟ್

ನಾಳೆ 2026 ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಳ್ಳಲಿದೆ.

ಜೂನ್ 6 ರಂದು ಶನಿವಾರ ಸಿಇಟಿ ಫಲಿತಾಂಶ ಅಧಿಕೃತವಾಗಿ ಬಿಡುಗಡೆಗೊಳ್ಳಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ನಾಳಿ ಮಧ್ಯಾಹ್ನ ಸರಿಯಾಗಿ 12 ಗಂಟೆಗೆ ಯುಜಿಸಿಇಟಿ ಫಲಿತಾಂಶ ಹೊರಬೀಳಲಿದೆ.

ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹ ಅಧ್ಯಕ್ಷರು ಆದ ಡಾಕ್ಟರ್ ಶರಣ್ ಪ್ರಕಾಶ್ ಪಾಟೀಲ ಅವರು ಫಲಿತಾಂಶವನ್ನು ಬಿಡುಗಡೆಗೊಳಿಸಲಿದ್ದಾರೆ.

ವಿದ್ಯಾರ್ಥಿಗಳು ಮಧ್ಯಾಹ್ನ 12 ಗಂಟೆಯ ನಂತರ ಕೆಇಎ ಅಧಿಕೃತ ವೆಬ್‌ಸೈಟ್‌ KEA UGCET Results Portal ನಲ್ಲಿ ತಮ್ಮ ಫಲಿತಾಂಶ ಹಾಗೂ ರ್ಯಾಂಕ್‌ ಪರಿಶೀಲಿಸಬಹುದು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page