
ಕರಾವಳಿ ಭಾಗದಲ್ಲಿ ಮುಂದಿನ ಹಲವು ದಿನಗಳವರೆಗೆ ಮಳೆಯ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಾಸರಗೋಡು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಜೂನ್ 20ರವರೆಗೆ ಮಳೆ ಮುಂದುವರೆಯಲಿದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

































