28.2 C
Udupi
Monday, June 15, 2026
spot_img
spot_img
HomeBlogಎಸ್. ವಿ.ಟಿ ವಿದ್ಯಾರ್ಥಿ ಸಂಘದ ಚುನಾವಣೆ

ಎಸ್. ವಿ.ಟಿ ವಿದ್ಯಾರ್ಥಿ ಸಂಘದ ಚುನಾವಣೆ

ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ವಾಣಿಜ್ಯ ವಿಭಾಗದ ದೀಪ್ತಿ ಶೆಟ್ಟಿ

ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇಲ್ಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ಪ್ರಜಾಪ್ರಭುತ್ವ ಮಾದರಿಯಲ್ಲಿ, ವಿದ್ಯುನ್ಮಾನ ಮತಯಂತ್ರವನ್ನು ಬಳಸಿ ನಡೆಸಲಾಯಿತು.


ಕಾಲೇಜಿನ ಪ್ರಾಂಶುಪಾಲರಾದ ನೇಮಿರಾಜ ಶೆಟ್ಟಿ ಕೆ ಮತ್ತು ಹಿರಿಯ ಸಹ ಶಿಕ್ಷಕರಾದ ಯೋಗೇಂದ್ರ ನಾಯಕ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆಯಿತು.
ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ಸಿಬ್ಬಂದಿಗಳು ಮತಗಟ್ಟೆ ಅಧಿಕಾರಿಗಳಾಗಿ ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ಕು.ದೀಪ್ತಿ ಶೆಟ್ಟಿ , ಉಪಾಧ್ಯಕ್ಷರಾಗಿ ಪ್ರೌಢಶಾಲಾ ಭಾಗದ ಹತ್ತನೇ ತರಗತಿಯ ಕು.ಸಮೀಕ್ಷಾ, ಕಾರ್ಯದರ್ಶಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ಕು.ಪ್ರೇಕ್ಷಾ ಆಚಾರ್ಯ ಆಯ್ಕೆಯಾದರು.
ಇದೇ ಸಂದರ್ಭದಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ಮಂತ್ರಿಮಂಡಲದ ರಚನೆಯು ನಡೆಯಿತು.
ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಪ್ರಾಚಾರ್ಯರು , ಹಿರಿಯ ಸಹ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page