30 C
Udupi
Friday, June 19, 2026
spot_img
spot_img
HomeBlogNEET-UG ಮರು ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಮ್ ನಿಷೇಧಕ್ಕೆ ದೆಹಲಿ ಹೈಕೋರ್ಟ್ ಗ್ರೀನ್ ಸಿಗ್ನಲ್

NEET-UG ಮರು ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಮ್ ನಿಷೇಧಕ್ಕೆ ದೆಹಲಿ ಹೈಕೋರ್ಟ್ ಗ್ರೀನ್ ಸಿಗ್ನಲ್

ನವದೆಹಲಿ: ನೀಟ್-ಯುಜಿ (NEET-UG 2026) ಮರು ಪರೀಕ್ಷೆಗೆ ಮುನ್ನ ಟೆಲಿಗ್ರಾಮ್ ಆ್ಯಪ್ ಮೇಲೆ ಕೇಂದ್ರ ಸರ್ಕಾರ ಹೇರಿದ್ದ ತಾತ್ಕಾಲಿಕ ನಿರ್ಬಂಧವನ್ನು ದೆಹಲಿ ಹೈಕೋರ್ಟ್ ಮಾನ್ಯಗೊಳಿಸಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಂದೇಶಗಳ ದುರುಪಯೋಗ ತಡೆಯುವ ಉದ್ದೇಶದಿಂದ ಜೂನ್ 22ರವರೆಗೆ ಟೆಲಿಗ್ರಾಮ್ ಸೇವೆಗಳನ್ನು ನಿರ್ಬಂಧಿಸಲಾಗಿದೆ. ಈ ಕ್ರಮವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಪರೀಕ್ಷೆಯ ಪಾರದರ್ಶಕತೆ ಮತ್ತು ಭದ್ರತೆ ಕಾಪಾಡಲು ಸರ್ಕಾರ ಕೈಗೊಂಡಿರುವ ಈ ಕ್ರಮ ಅಗತ್ಯ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಇದರಿಂದ ನೀಟ್ ಮರು ಪರೀಕ್ಷೆ ಪೂರ್ಣಗೊಳ್ಳುವವರೆಗೆ ದೇಶದಲ್ಲಿ ಟೆಲಿಗ್ರಾಮ್ ಮೇಲಿನ ನಿರ್ಬಂಧ ಮುಂದುವರಿಯಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page