28.5 C
Udupi
Saturday, June 27, 2026
spot_img
spot_img
HomeBlogಮದುವೆ ಸಂಭ್ರಮದ ನಡುವೆ ಆಘಾತ;

ಮದುವೆ ಸಂಭ್ರಮದ ನಡುವೆ ಆಘಾತ;

ನಿರ್ಮಾಪಕ ಭಾಮಾ ಹರೀಶ್ ಮಗ ಉಲ್ಲಾಸ್ ಸಾವು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಭಾಮಾ ಹರೀಶ್ ಅವರ ಪುತ್ರ ಉಲ್ಲಾಸ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಕೊಡಚಾದ್ರಿಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಇತ್ತೀಚೆಗಷ್ಟೇ ಉಲ್ಲಾಸ್ ಅವರ ವಿವಾಹ ಚಂದನಾ ಗೌಡ ಅವರೊಂದಿಗೆ ನಿಶ್ಚಯವಾಗಿತ್ತು. ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ದೀಪದ ಶಾಸ್ತ್ರವೂ ನೆರವೇರಿಸಲಾಗಿತ್ತು.

ಈ ವರ್ಷವೇ ಮದುವೆ ನಡೆಯಬೇಕಿದ್ದ ಹಿನ್ನೆಲೆ ಕುಟುಂಬದಲ್ಲಿ ಸಂತಸದ ವಾತಾವರಣ ಇತ್ತು. ಆದರೆ ಮದುವೆಗೆ ಮುನ್ನವೇ ಉಲ್ಲಾಸ್ ನಿಧನರಾದ ಸುದ್ದಿ ಕುಟುಂಬ ಹಾಗೂ ಆಪ್ತರಿಗೆ ತೀವ್ರ ಆಘಾತ ಉಂಟುಮಾಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page