
ರಾಜ್ಯದಲ್ಲಿ ಜುಲೈ 15 ಮತ್ತು 16ರಂದು ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರು ,ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.














































