25.4 C
Udupi
Wednesday, August 5, 2026
spot_img
spot_img
HomeBlogನೀಟ್ ಪರೀಕ್ಷೆ ಭದ್ರತೆಗೆ ಕೇಂದ್ರದ ಮಹತ್ವದ ಸುಧಾರಣೆ; ಸುಪ್ರೀಂ ಕೋರ್ಟ್‌ಗೆ ವಿವರ ಸಲ್ಲಿಕೆ

ನೀಟ್ ಪರೀಕ್ಷೆ ಭದ್ರತೆಗೆ ಕೇಂದ್ರದ ಮಹತ್ವದ ಸುಧಾರಣೆ; ಸುಪ್ರೀಂ ಕೋರ್ಟ್‌ಗೆ ವಿವರ ಸಲ್ಲಿಕೆ

ನವದೆಹಲಿ: ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಪರೀಕ್ಷಾ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆಗಳನ್ನು ಜಾರಿಗೆ ತಂದಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ನ್ಯಾಯಮೂರ್ತಿ ಪಿ.ಎಸ್. ನರಸಿಂಹ ನೇತೃತ್ವದ ಪೀಠಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಪರೀಕ್ಷೆಯ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಭವಿಷ್ಯದಲ್ಲಿ ಅಕ್ರಮಗಳು ನಡೆಯದಂತೆ ತಡೆಯಲು ಬಲವಾದ ಸಾಂಸ್ಥಿಕ ವ್ಯವಸ್ಥೆ ರೂಪಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.

ನೀಟ್ ಪರೀಕ್ಷೆಯಲ್ಲಿ ಅನುಸರಿಸಲಾಗುತ್ತಿರುವ ಸುರಕ್ಷತಾ ಕ್ರಮಗಳ ಕುರಿತು ವಿವರ ನೀಡುವಂತೆ ಸುಪ್ರೀಂ ಕೋರ್ಟ್ ಮೇ 29ರಂದು ನೀಡಿದ್ದ ನಿರ್ದೇಶನದಂತೆ ಕೇಂದ್ರ ಸರ್ಕಾರ ಈ ಪ್ರಮಾಣಪತ್ರವನ್ನು ಸಲ್ಲಿಸಿದೆ.

ಪರೀಕ್ಷಾ ಅಕ್ರಮಗಳನ್ನು ನಿಯಂತ್ರಿಸಲು ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದ್ದು, ಅದರಡಿ ಅಪರಾಧಿಗಳಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹1 ಕೋಟಿವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.

ಇದೇ ವೇಳೆ, ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತಾಧಿಕಾರದ ಕಾರ್ಯಪಡೆಯನ್ನು ರಚಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page