27.3 C
Udupi
Friday, August 7, 2026
spot_img
spot_img
HomeBlogಕ್ರೈಸ್ಟ್ ಕಿಂಗ್ : ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಆರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ...

ಕ್ರೈಸ್ಟ್ ಕಿಂಗ್ : ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಆರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ
ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಎಸ್.ವಿ.ಟಿ ಪ್ರೌಢಶಾಲೆ
ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ
ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಕುಸ್ತಿ
ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಪ್ರಾಥಮಿಕ ಹಾಗೂ
ಪ್ರೌಢಶಾಲಾ ವಿಭಾಗದ ಬಾಲಕಿಯರ ವಿಭಾಗದ ಹಾಗೂ ಬಾಲಕರ
ವಿಭಾಗದಲ್ಲಿ ಒಟ್ಟು ಆರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ಬಾಲಕರ
ವಿಭಾಗದಲ್ಲಿ ಒಂಬತ್ತನೇ ತರಗತಿಯ ಸಾತ್ವಿಕ್ ಮತ್ತು
ಬಾಲಕಿಯರ ವಿಭಾಗದಲ್ಲಿ ಹತ್ತನೇ ತರಗತಿಯ ಸಾನ್ವಿ ಎಂ
ನಾಯಕ್, ರಿತು ಫ್ರಾನ್ಸಿಸ್ ಹಾಗೂ ಪ್ರಾಥಮಿಕ ವಿಭಾಗದಲ್ಲಿ ಎಂಟನೇ
ತರಗತಿಯ ಮಹಮ್ಮದ್ ಅಫ್ರಾಜ್, ಸಾದ್ವಿ ಎಂ ನಾಯಕ್, ಏಳನೇ
ತರಗತಿಯ ಆರ್ಯನ್ ಎಸ್ ಪ್ರಥಮ ಸ್ಥಾನ ಪಡೆದು
ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ ಒಂಬತ್ತನೇ
ತರಗತಿಯ ವಂದಿತ್, ಧ್ರುವಿತ್, ಸಿದ್ದಾರ್ಥ್, ಎಂಟನೇ ತರಗತಿಯ
ಅಯಾನ್ ಮತ್ತು ಏಳನೇ ತರಗತಿಯ ಅಮನ್ ದ್ವಿತೀಯ ಸ್ಥಾನ
ಹಾಗೂ ಎಂಟನೇ ತರಗತಿಯ ಶಿಫಾನ್ ತೃತೀಯ ಸ್ಥಾನ
ಪಡೆದುಕೊಂಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page