28.9 C
Udupi
Tuesday, August 11, 2026
spot_img
spot_img
HomeBlogಉದ್ಯೋಗಾವಕಾಶ

ಉದ್ಯೋಗಾವಕಾಶ

ಸೇಲ್ಸ್ ಎಕ್ಸಿಕ್ಯೂಟಿವ್, ಎಲೆಕ್ಟ್ರಿಷಿಯನ್ ಹುದ್ದೆ

ಕಾರ್ಕಳ: ಟಾಟಾ ಪವರ್ ಸೋಲಾರ್‌ನ ಅಧಿಕೃತ ಚಾನೆಲ್ ಪಾರ್ಟ್ನರ್ ಆಗಿರುವ “ಸೊಲಾರಿಟಿ ಎನರ್ಜಿ ಸಿಸ್ಟಂ” ಸಂಸ್ಥೆಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ ಎಲೆಕ್ಟ್ರಿಷಿಯನ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ.

ಸಂಸ್ಥೆಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಅನುಭವ ಹೊಂದಿರುವವರು ಹಾಗೂ ಫ್ರೆಶರ್‌ಗಳಿಗೂ ಅವಕಾಶವಿದ್ದು, ಉತ್ತಮ ಸಂವಹನ ಕೌಶಲ್ಯ, ಗುರಿ ಸಾಧಿಸುವ ಮನೋಭಾವ ಮತ್ತು ಫಲಿತಾಂಶ ಆಧಾರಿತ ಕಾರ್ಯಕ್ಷಮತೆ ಹೊಂದಿರಬೇಕು.

ಅದೇ ರೀತಿ ಎಲೆಕ್ಟ್ರಿಷಿಯನ್ ಹುದ್ದೆಗೆ ಐಟಿಐ ವಿದ್ಯಾರ್ಹತೆ ಅಗತ್ಯವಿದ್ದು, ಎರಡು ವರ್ಷಗಳ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಫ್ರೆಶರ್‌ಗಳೂ ಅರ್ಜಿ ಸಲ್ಲಿಸಬಹುದಾಗಿದೆ. ವೈರಿಂಗ್, ನಿರ್ವಹಣೆ ಹಾಗೂ ವಿದ್ಯುತ್ ಅಳವಡಿಕೆ ಕುರಿತು ಜ್ಞಾನ ಹೊಂದಿರುವ ಮತ್ತು ಸುರಕ್ಷತೆಗೆ ಆದ್ಯತೆ ನೀಡುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಉದ್ಯೋಗದ ಸ್ಥಳ ಕಾರ್ಕಳವಾಗಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್‌ನ್ನು sales@solarityenergy.org ಇ-ಮೇಲ್‌ಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 9731754928 ಸಂಪರ್ಕಿಸಬಹುದು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page