28.4 C
Udupi
Wednesday, August 12, 2026
spot_img
spot_img
HomeBlog"ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ಬಿ.ವೈ ವಿಜಯೇಂದ್ರ ಅವರ ಹೇಳಿಕೆ ತಿರುಕನ ಕನಸಿನಂತಿದೆ"...

“ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ಬಿ.ವೈ ವಿಜಯೇಂದ್ರ ಅವರ ಹೇಳಿಕೆ ತಿರುಕನ ಕನಸಿನಂತಿದೆ” : ಬಿ.ಕೆ ಹರಿಪ್ರಸಾದ್

ಚಿಕ್ಕಬಳ್ಳಾಪುರ: ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆ ತಿರುಕನ ಕನಸಿನಂತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಸಚಿವರಾಗಲು ಸಾಧ್ಯವಾಗದವರಿಗೆ ವಿವಿಧ ರಾಜಕೀಯ ಹುದ್ದೆಗಳನ್ನು ನೀಡಲಾಗುವುದು. ಈ ಕುರಿತು ಮುಖ್ಯಮಂತ್ರಿ ಅವರು ಪಕ್ಷದ ಹಿರಿಯ ನಾಯಕರು ಹಾಗೂ ಶಾಸಕರೊಂದಿಗೆ ಚರ್ಚಿಸಲಿದ್ದಾರೆ ಎಂದರು.

ಖಾತೆ ಹಂಚಿಕೆ ಕುರಿತು ಇನ್ನಷ್ಟು ಚರ್ಚೆ ನಡೆಯಬೇಕಿದ್ದು, ಬುಧವಾರ ಸಂಜೆಯೊಳಗೆ ಖಾತೆ ಹಂಚಿಕೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.

ವಿಧಾನಮಂಡಲ ಅಧಿವೇಶನದಲ್ಲಿ ಬರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಬರ ಪರಿಹಾರಕ್ಕಾಗಿ ಕೇಂದ್ರದಿಂದ ಮುಂಗಡ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಲು ಸರ್ವಪಕ್ಷಗಳ ಸಂಸದರ ನಿಯೋಗ ಪ್ರಧಾನಿ ಹಾಗೂ ಸಂಬಂಧಿತ ಸಚಿವರನ್ನು ಭೇಟಿಯಾಗಲಿದೆ ಎಂದರು.

ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿದ್ದರೂ ಬರ ಪರಿಹಾರದ ವಿಚಾರದಲ್ಲಿ ಸೂಕ್ತ ಸ್ಪಂದನೆ ದೊರೆತಿಲ್ಲ. ಲೋಕಸಭಾ ಅಧಿವೇಶನ ನಡೆಯುತ್ತಿರುವುದರಿಂದ ಪ್ರಧಾನಿ ಹಾಗೂ ಸಚಿವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಅಧಿವೇಶನ ಮುಗಿದ ಬಳಿಕ ರಾಜ್ಯದ ನಿಯೋಗ ಕೇಂದ್ರವನ್ನು ಭೇಟಿ ಮಾಡಲಿದೆ ಎಂದು ಹರಿಪ್ರಸಾದ್ ತಿಳಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page