
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗಸ್ಟ್ 13 ಉಡುಪಿ ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ನಗರ ,ಹಾಸನ ,ಕೊಡಗು ,ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ ,ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.




























































