
ಜನಪರವಾಣಿ ಪ್ರಕಾಶನ ರಾಣಿಬೆನ್ನೂರು ಜನಪರವಾಣಿ ಸಾಹಿತ್ಯ ಸೌರಭ ಬಳಗದವರು ಕೊಡ ಮಾಡುವ ಅಗಸ್ಟ್ 15ರ ಸಾಧಕರ ಪ್ರಶಸ್ತಿ ಪತ್ರ. ಕಲೆ ಸಾಹಿತ್ಯ ,ಶಿಕ್ಷಣ ,ಸಂಸ್ಕೃತಿ ಹಾಗೂ ವಿವಿಧ ಕಲಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಯನ್ನು ಗುರುತಿಸಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ “ರಾಷ್ಟ್ರ ಪ್ರೇಮ ಸೃಜನಶೀಲ ರತ್ನ ಪ್ರಶಸ್ತಿ 2026” ರ ಪ್ರಶಸ್ತಿಯನ್ನು ಜೇ ಸಿ. ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ಇಲ್ಲಿನ ಶಿಕ್ಷಕರಾದ ಶ್ರೀ ಸುರೇಶ ರವರು ಪಡೆದಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ, ಮುಖ್ಯೋಪಾಧ್ಯಯರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.













































































































