
ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಮೈ ಭಾರತ್ – ನಶಾ ಮುಕ್ತ್ ಯುವ ಫಾರ್ ವಿಕಸಿತ್ ಭಾರತ ಸ್ಪರ್ಧೆಯ ಚಿತ್ರಕಲಾ ವಿಭಾಗದಲ್ಲಿ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿ ಕು. ಅಮೂಲ್ಯ ಇವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿರುತ್ತಾರೆ.



















































































