27.7 C
Udupi
Sunday, August 23, 2026
spot_img
spot_img
HomeBlogಕಾರ್ಕಳ ತಾಲೂಕು ಮಟ್ಟದ ಖೋ -ಖೋ ಪಂದ್ಯಾಟ,

ಕಾರ್ಕಳ ತಾಲೂಕು ಮಟ್ಟದ ಖೋ -ಖೋ ಪಂದ್ಯಾಟ,

ಎಸ್.ಎನ್.ವಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳದ ಎಸ್.ವಿ.ಟಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಎಸ್.ವಿ.ಟಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ಖೋ ಖೋ ಪಂದ್ಯಾಟದಲ್ಲಿ ಎಸ್.ಎನ್.ವಿ ಪದವಿ ಪೂರ್ವ ಕಾಲೇಜು, ಹಿರಿಯಂಗಡಿಯ ಬಾಲಕರ ತಂಡವು ಅತ್ಯುತ್ತಮ ಹಾಗೂ ಮೈಮರೆಯದ ಆಟದ ಪ್ರದರ್ಶನವನ್ನು ನೀಡಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ಪಂದ್ಯಾಟದ ಆರಂಭದಿಂದಲೂ ಅತ್ಯಂತ ಶಿಸ್ತು, ಚುರುಕುತನ ಮತ್ತು ಸಂಘಟಿತ ಆಟವನ್ನು ಪ್ರದರ್ಶಿಸಿದ ಎಸ್.ಎನ್.ವಿ ಕಾಲೇಜಿನ ಕ್ರೀಡಾಪಟುಗಳು, ಎದುರಾಳಿ ತಂಡಗಳಿಗೆ ಕಠಿಣ ಸ್ಪರ್ಧೆ ಒಡ್ಡುವ ಮೂಲಕ ವಿಜಯಪತಾಕೆ ಹಾರಿಸಿದರು. ಈ ಭರ್ಜರಿ ಗೆಲುವಿನೊಂದಿಗೆ ತಂಡವು ಮುಂಬರುವ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟಕ್ಕೆ ಅಧಿಕೃತವಾಗಿ ಆಯ್ಕೆಗೊಂಡು ಕಾಲೇಜಿಗೆ ಕೀರ್ತಿ ತಂದಿದೆ.

ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎಲ್ಲಾ ಉಪನ್ಯಾಸಕ ವೃಂದ, ಬೋಧಕೇತರ ಸಿಬ್ಬಂದಿ ವರ್ಗ, ಹಳೆ ವಿದ್ಯಾರ್ಥಿಗಳು ಹಾಗೂ ಕ್ರೀಡಾ ತರಬೇತಿದಾರರು ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಿ, ಅವರ ಬೆನ್ನೆಲುಬಾಗಿ ನಿಂತು ಪ್ರೋತ್ಸಾಹಿಸಿದ ಎಲ್ಲರ ಶ್ರಮವನ್ನು ಈ ಸಂದರ್ಭದಲ್ಲಿ ಸ್ಮರಿಸಿ, ಜಿಲ್ಲಾ ಮಟ್ಟದ ಪಂದ್ಯಾಟದಲ್ಲೂ ಇದೇ ರೀತಿಯ ಯಶಸ್ಸು ಗಳಿಸಲಿ ಎಂದು ಹಾರೈಸಿ ಶುಭ ಹಾರೈಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page