26.5 C
Udupi
Monday, August 24, 2026
spot_img
spot_img
HomeBlogವಿವಿಧ ಸ್ಪರ್ಧೆಗಳಲ್ಲಿ ಜ್ಞಾನಸುಧಾದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ವಿವಿಧ ಸ್ಪರ್ಧೆಗಳಲ್ಲಿ ಜ್ಞಾನಸುಧಾದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಟೇಬಲ್ ಟೆನ್ನಿಸ್ : ಕಾರ್ಕಳ ಜ್ಞಾನಸುಧಾದ ಬೃಹತ್ ಜಿ ರಾಜ್ಯಮಟ್ಟಕ್ಕೆ

ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಶಾರದಾ ಪದವಿ ಪೂರ್ವ ಕಾಲೇಜು, ಇವರ ಜಂಟಿ
ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ಬೃಹತ್ ಜಿ ಗೌಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಯೋಗಾಸನ ಸ್ಪರ್ಧೆ : ಕಾರ್ಕಳ ಜ್ಞಾನಸುಧಾದ ಇಬ್ಬರು ರಾಜ್ಯಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಇವರ ಜಂಟಿ
ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪಾರ್ಥ ಸಿ ಎಂ ಹಾಗೂ ಅನ್ವಿ ಎಚ್ ಅಂಚನ್ ಆರ್ಟಿಸ್ಟಿಕ್ ಸೋಲೊ ವಿಭಾಗದಲ್ಲಿ ಚಿನ್ನದ ಪದಕವನ್ನು (ಟ್ರೇಡಿಶ್ನಲ್ ಯೋಗಾಸನದಲ್ಲಿ ದ್ವಿತೀಯ) ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೆಯೇ ರಿದಮಿಕ್ ವಿಭಾಗದಲ್ಲಿ ಅಸ್ಮಿತಾ ಎ.ಎನ್ ಹಾಗೂ ಅದಿತಿ ಜೆ ಪಾಟೀಲ್ ಬೆಳ್ಳಿಪದಕವನ್ನು, ಆರ್ಟಿಸ್ಟಿಕ್ ಪೈರ್ ವಿಭಾಗದಲ್ಲಿ ತರುಣ್ ಒ ವೈ ಹಾಗೂ ಸಂಮ್ಯುಕ್ತ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

ಲಾನ್ ಟೆನ್ನಿಸ್ : ಕಾರ್ಕಳ ಜ್ಞಾನಸುಧಾದ ಇಬ್ಬರು ರಾಜ್ಯಮಟ್ಟಕ್ಕೆ


ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ತೆಂಕನಿಡಿಯೂರು
ಇವರ ಜಂಟಿ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಲಾನ್ ಟೆನ್ನಿಸ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ
ಕಾಲೇಜಿನ ದ್ವಿತೀಯ ಪಿಯುಸಿಯ ಕಾರ್ತಿಕ್ ಎಲ್ ಎಚ್ ಮತ್ತು ಪ್ರಥಮ ಪಿಯುಸಿಯ ಬಿ.ಜಿ. ಧಾರ್ಮಿಕ್ ರಾಜ್ಯಮಟ್ಟಕ್ಕೆ
ಆಯ್ಕೆಯಾಗಿದ್ದಾರೆ.

ಚದುರಂಗ ಸ್ಪರ್ಧೆ : ಕಾರ್ಕಳ ಜ್ಞಾನಸುಧಾ ತರುಣ್ ಬಿ ಎಲ್ ರಾಜ್ಯಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ
ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ತರುಣ್ ಬಿ ಎಲ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ, ಶುಭಹಾರೈಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page