
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಯೆಲ್ಲೋ ಘೋಷಣೆ ಮಾಡಲಾಗಿದೆ.
ಕರಾವಳಿಯಲ್ಲಿ 60 ಕಿ.ಮೀ ವೇಗದಲ್ಲಿ ಗಾಳಿಯ ಜೊತೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ,ಉಡುಪಿ, ಉತ್ತರ ಕನ್ನಡ, ಮಲೆನಾಡು ,ಬೆಂಗಳೂರು ,ಹಾಸನ ,ಕೊಡಗು, ಶಿವಮೊಗ್ಗ, ಬೆಳಗಾವಿ ,ವಿಜಯಪುರ ,ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಮೋಡಕವಿದ ವಾತಾವರಣವಿರಲಿದೆ.



















































































