
ಕಾರ್ಕಳ: BERGER PAINTS ಸಂಸ್ಥೆಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ನಡೆಯುತ್ತಿದ್ದು, ಕಾರ್ಕಳದಲ್ಲಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗೆ ಉತ್ತಮ ವೇತನ ಹಾಗೂ ಪ್ರಯಾಣ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಲಾಗುವುದು ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
BERGER PAINTS ಸಂಸ್ಥೆಯ 100 ವರ್ಷಗಳ ವಿಶ್ವಾಸಾರ್ಹ ಸಂಸ್ಥೆಯಾಗಿದ್ದು ವೃತ್ತಿಜೀವನ ರೂಪಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ. ಕಾರ್ಕಳ ಸ್ಥಳದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9113240060 ಸಂಪರ್ಕಿಸಬಹುದಾಗಿದೆ.



















































































