
ಕಾರ್ಕಳ : ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಆರ್ಟ್ ಆಫ್ ಲಿವಿಂಗ್ ವತಿಯಿಂದ ಆನಂದೋತ್ಸವ ಕಾರ್ಯಕ್ರಮವು ನಡೆಯಿತು. ಆರ್ಟ್ ಆಫ್ ಲಿವಿಂಗ್ ನ ಹಿರಿಯ ಶಿಕ್ಷಕಿಯಾದ ಶ್ರೀಮತಿ ಸುನೀತಾರವರು ಮಾರ್ಗದರ್ಶನವನ್ನು ನೀಡಿದರು. ಈ ಕಾರ್ಯಕ್ರಮವನ್ನು ಆರ್ಟ್ ಆಫ್ ಲಿವಿಂಗ್ ಶಿಕ್ಷಕಿಯಾದ ಚಿತ್ರ ಶೆಣೈ ಹಾಗೂ ವಿ. ಟಿ. ಪಿ ಪದವೀಧರೆ ಶ್ರೀಮತಿ ನಳಿನಿ ಇವರು ನಡೆಸಿಕೊಟ್ಟರು





















































































