
ಆಗಸ್ಟ್ 27ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಗಾಳಿಯ ಜೊತೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗಲಿದೆ.





















































































