ನಮ್ಮೆಲ್ಲ ಗ್ರಾಹಕರಿಗೆ, ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು

ಕಾರ್ಕಳ: ನಗರದ ನ್ಯೂ ಪವನ್ ಜ್ಯುವೆಲ್ಲರ್ಸ್ ವತಿಯಿಂದ ಎಲ್ಲಾ ಗ್ರಾಹಕರು ಮತ್ತು ಹಿತೈಷಿಗಳಿಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳನ್ನು ಕೋರಲಾಗಿದೆ.
ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ವಿಶೇಷ ಸಂಗ್ರಹದೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಲಾಗುತ್ತಿದೆ. ಸಂಸ್ಥೆಯು ತನ್ನ 11 ತಿಂಗಳ ವಿಶೇಷ ಖರೀದಿ ಯೋಜನೆಯನ್ನು ಪ್ರಕಟಿಸಿದೆ.
ವಾರದ ದಿನಗಳಲ್ಲಿ ಬೆಳಗ್ಗೆ 9ರಿಂದ ರಾತ್ರಿ 8ರವರೆಗೆ ಹಾಗೂ ಭಾನುವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಸೇವೆ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ +91 8310492199 ಸಂಪರ್ಕಿಸಬಹುದಾಗಿದೆ.
ವಿಳಾಸ: ನ್ಯೂ ಪವನ್ ಜ್ಯುವೆಲ್ಲರ್ಸ್
ಸದಾಶಿವ ಟವರ್, ಕಾರ್ಕಳ























































































