30.5 C
Udupi
Sunday, September 6, 2026
spot_img
spot_img
HomeBlogಶ್ರೀ ಕೃಷ್ಣ ಲೀಲೋತ್ಸವ ಕಾರ್ಯಕ್ರಮ

ಶ್ರೀ ಕೃಷ್ಣ ಲೀಲೋತ್ಸವ ಕಾರ್ಯಕ್ರಮ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮಾಳ


ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ.ಇಲ್ಲಿ ದಿನಾಂಕ 5.9.2026 ಶನಿವಾರದಂದು ಸಾರ್ವಜನಿಕ ಗಣೇಶೋತ್ಸವ ಸಮಿತಿ. ಮಾಳ ಮಲ್ಲಾರು ಮತ್ತು ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ.ಇವರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮವನ್ನು ಶ್ರೀಯುತ ರತ್ನಾಕರ ಜೈನ್ ಕಡಂದಲಾಜೆ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸದಸ್ಯರಾದ ನೀಲೇಶ್ ತೆಂಡುಲ್ಕರ್, ನಮ್ಮ ಶಾಲಾ ಆಡಳಿತ ಮಂಡಳಿಯ ಶಿಕ್ಷಕರಕ್ಷಕ ಸಂಘದ ಕಾರ್ಯದರ್ಶಿಯಾದ ದಿನೇಶ್, ನಮ್ಮ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪೂರ್ಣಿಮಾ ಶೆಣೈ ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ನಮ್ಮ ಶಾಲಾ ಮುಖ್ಯೋಪಾಧ್ಯಾಯರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ಮುದ್ದಾದ ಕೃಷ್ಣವೇಷ ಧಾರಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಈ ಕಾರ್ಯಕ್ರಮದಲ್ಲಿ ಪೋಷಕರು, ಪೂರ್ವ ವಿದ್ಯಾರ್ಥಿಗಳು, ಗಣೇಶೋತ್ಸವ ಸಮಿತಿಯ ಸದಸ್ಯರು,ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಕಾರ್ಯಕ್ರಮವನ್ನು ಶ್ರೀಮತಿ ಶೋಭಾ ನಿರೂಪಿಸಿ, ಶ್ರೀಮತಿ ಜ್ಯೋತಿ ಸ್ವಾಗತಿಸಿ, ಶ್ರೀಮತಿ ಅನುಪಮಾ ಜೋಯ್ ವಂದನಾರ್ಪಣೆಗೈದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page