
ರಾಜ್ಯದ ಹಲವು ಭಾಗಗಳಲ್ಲಿ ಇಂದು ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಮಳೆ ಕಡಿಮೆಯಾಗಲಿದ್ದು, ಬಿಸಿಲಿನ ವಾತಾವರಣವಿರಲಿದೆ. ಕೇರಳ ಮತ್ತು ಗಡಿಭಾಗದ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
You cannot copy content of this page