30.1 C
Udupi
Saturday, September 12, 2026
spot_img
spot_img
HomeBlogಮೂರೂರು - ಹಿರ್ಗಾನ ಮೂರನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ

ಮೂರೂರು – ಹಿರ್ಗಾನ ಮೂರನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ

ಭಕ್ತರಿಂದ “ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ”

ಹಿರ್ಗಾನ: ಶ್ರೀಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ 3ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಂಭ್ರಮದಿAದ ಜರುಗಲಿದೆ. ಗಣೇಶೋತ್ಸವ ಸಮಿತಿ ಹಾಗೂ ರೈರ‍್ಸ್ ಆಫ್ ಕಾರ್ಕಳ ಸಹಯೋಗದಲ್ಲಿ ಎಣ್ಣೆಹೊಳೆಯಿಂದ ಬೆಳಗ್ಗೆ 8 ಗಂಟೆಗೆ ಗಣೇಶನ ವಿಗ್ರಹದ ಮೆರವಣಿಗೆ ನಡೆಯಲಿದ್ದು, ಜೊತೆಗೆ ಭಕ್ತರಿಂದ ಬೆಳ್ಳಿಯ ಕಿರೀಟ ಹಾಗೂ ನೆಲ್ಲಿಕಟ್ಟೆಯ ಶ್ರೀಮತಿ ಶ್ರೀ ಸವಿತಾ ಪ್ರಕಾಶ್ ಶೆಟ್ಟಿಯವರಿಂದ ಅರ್ಪಿತವಾದ ಬೆಳ್ಳಿಯ ತ್ರಿಶೂಲವನ್ನು ಪುರಮೆರವಣಿಗೆಯ ಮೂಲಕ ತರಲಾಗುತ್ತದೆ.

ಗಣೇಶೋತ್ಸವದ ಪ್ರಯುಕ್ತ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಬಹುಮಾನ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಮಂಗಳವಾರದAದು ಕಲಾಧರ ಯಕ್ಷರಂಗ ಬಳಗ ಜಲವಳ್ಳಿ ಇವರಿಂದ ಕನಕಾಂಗಿ ಕಲ್ಯಾಣ ಎಂಬ ಯಕ್ಷಗಾನ ನಡೆಯಲಿದೆ. ಎಲ್ಲಾ ಭಗವದ್ಭಕ್ತರನ್ನು ಶ್ರೀಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತ ಕೋರಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page