27.2 C
Udupi
Tuesday, September 22, 2026
spot_img
spot_img
HomeBlogಶ್ರೀ ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ ರಿ. ನಿಟ್ಟೆ,

ಶ್ರೀ ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ ರಿ. ನಿಟ್ಟೆ,

ಸಮಾಜ ಕಲ್ಯಾಣಾರ್ಥಕ್ಕಾಗಿ, ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ

ಶ್ರೀ ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ(ರಿ.), ನಿಟ್ಟೆ, ಇದರ ವತಿಯಿಂದ ಸಮಾಜ ಕಲ್ಯಾಣಾರ್ಥವಾಗಿ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವವು ಶ್ರೀ ಕಾಳಿಕಾಂಬಾ ಮಹಿಳಾ ಸೇವಾ ಸಮಿತಿ ಹಾಗೂ ವಿಶ್ವಕರ್ಮ ಯುವವೇದಿಕೆ ನಿಟ್ಟೆ ಇವರ ಸಹಭಾಗಿತ್ವದಲ್ಲಿ ದಿನಾಂಕ.20.09.2026 ರಂದು ನಿಟ್ಟೆ ಪ್ರಾಥಮಿಕ ಶಾಲೆಯ ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಸಭಾಭವನದಲ್ಲಿ, ಬೋಳಾ ಮಂಜುನಾಥ ಪುರೋಹಿತರ ಪೌರೋಹಿತ್ಯದಲ್ಲಿ, ಸಮಿತಿಯ ಅಧ್ಯಕ್ಷರಾದ ಹರ್ಷವರ್ಧನ್ ಆಚಾರ್ಯ ನಿಟ್ಟೆ ಇವರ ಅಧ್ಯಕ್ಷತೆಯಲ್ಲಿ, ಸಮಾರಂಭದ ಮುಖ್ಯ ಅತಿಥಿಗಳಾದ ಎಸ್. ಕೆ. ಜಿ. ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಅಧ್ಯಕ್ಷರಾದ ಪಿ. ಉಪೇಂದ್ರ ಆಚಾರ್ಯ ಮತ್ತು ನಿಟ್ಟೆ ಪ್ರಾಥಮಿಕ ಅರೋಗ್ಯ ಕೇಂದ್ರದ ಆಯುಷ್ ವೈದ್ಯಾಧಿಕಾರಿ ಡಾ| ಶ್ರೇಯ ಡಿ ಆಚಾರ್ಯರವರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ನೆರವೇರಿತು.

ನಿಟ್ಟೆ ವಿದ್ಯಾ ಸಂಸ್ಥೆಗಳ ಮುಖ್ಯಸ್ಥರಾದ ಎನ್. ವಿನಯ್ ಹೆಗ್ಡೆ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ, ಸಭಾ ವೇದಿಕೆಗೆ ಗೌರವಾರ್ಥವಾಗಿ “ಶ್ರೀ ಎನ್. ವಿನಯ್ ಹೆಗ್ಡೆ ವೇದಿಕೆ” ಎಂದು ನಾಮಕರಣ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಸಂಘದ ಹಿರಿಯ ಮತ್ತು ನಿಷ್ಠಾವಂತ ಸದಸ್ಯರಾದ ಮಾಧವ ಆಚಾರ್ಯ ಕೆಮ್ಮಣ್ಣು ಹಾಗೂ ರಾಷ್ಟೀಯ ಮಟ್ಟದ ಮನ್ನಣೆಯ ಮವೇದಾಸ್ ಫುಡ್ಸ್ ಮತ್ತು ಸೀರಿಯಲ್ಸ್ ಪ್ರೈವೇಟ್ ಲಿ. ನ ಸ್ಥಾಪಕಿ ಶ್ರೀಮತಿ ಅನುಷಾ ಪ್ರಜ್ವಲ್ ಆಚಾರ್ಯರಿಗೆ “ಪ್ರೇರಣಾ ರತ್ನ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸಮಿತಿಯ ವತಿಯಿಂದ ಪ್ರತಿಭಾನ್ವಿತ 54 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ದ್ವಿತೀಯ ಪಿ.ಯು.ಸಿ ಯಲ್ಲಿ ಅತ್ಯುತ್ತಮ ಅಂಕಗಳಿಸಿ ಸಾಧನೆಗೈದ ಕುಮಾರಿ ಸೌಮ್ಯ ಹಾಗೂ ಎಸ್. ಎಸ್.ಎಲ್.ಸಿ ವಿಭಾಗದಲ್ಲಿ ರಿತೀಶ್ ರವರಿಗೆ “ವಿದ್ಯಾ ರತ್ನ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಇದೆ ಸಂದರ್ಭದಲ್ಲಿ ನಿಟ್ಟೆ ವಿಶ್ವಕರ್ಮ ಸಂಘದ ನೂತನ ಲಾಂಛನವನ್ನು ಬಿಡುಗಡೆ ಗೊಳಿಸಲಾಯಿತು.

ವಿಶ್ವಕರ್ಮ ಯುವವೇದಿಕೆಯ ಅಧ್ಯಕ್ಷರಾದ ಪ್ರದೀಪ್ ಆಚಾರ್ಯ ಪರಪ್ಪಾಡಿ ಸ್ವಾಗತಿಸಿದರು, ಜೊತೆಕಾರ್ಯದರ್ಶಿ ಯೋಗೀಶ್ ಆಚಾರ್ಯ ವಾರ್ಷಿಕ ವರದಿಯನ್ನು ವಾಚಿಸಿದರು. ಖ್ಯಾತ ವಾಗ್ಮಿ ಹಾಗು ಸಾಮಾಜಿಕ ಚಿಂತಕರಾದ ದಾಮೋದರ ಶರ್ಮಾ, ಉಡುಪಿ ಜಿಲ್ಲಾ ಲೆಕ್ಕಾಧಿಕಾರಿ ಮತ್ತು ಯೋಜನಾ ನಿರ್ದೇಶಕರು ಶ್ರೀ ವಿಜಯ್ ಕುಮಾರ್, ಉಡುಪಿಯ ಉದ್ಯಮಿ ಶ್ರೀಪತಿ ಆಚಾರ್, ಉಡುಪಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಸತೀಶ್ ಆಚಾರ್ಯ, ನಿಟ್ಟೆ ನಡಿಮನೆಯ ಬಿ. ಕೆ. ನಾಯಕ್, ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಜಯಾನಂದ ಆಚಾರ್ಯ, ಸಮಿತಿಯ ಉಪಾಧ್ಯಕ್ಷರಾದ ಲಕ್ಷ್ಮಣ್ ಆಚಾರ್ಯ, ಕಾರ್ಯದರ್ಶಿ ಮುರಳೀಧರ ಆಚಾರ್ಯ, ಮಹಿಳಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ವತ್ಸಲಾ ಉಮೇಶ ಆಚಾರ್ಯ, ಗೌರವಾಧ್ಯಕ್ಷರಾದ ಶ್ರೀಮತಿ ವೀಣಾ ದಿವಾಕರ ಆಚಾರ್ಯ, ಉಪಾಧ್ಯಕ್ಷರಾದ ಶ್ರೀಮತಿ ಪ್ರಮಿಳಾ ಜಲಂಧರ ಆಚಾರ್ಯ, ಹಾಗೂ ಕಾರ್ಯದರ್ಶಿ ರಕ್ಷಿತಾ ಸುನಿಲ್ ಆಚಾರ್ಯ, ಕೋಶಾಧಿಕಾರಿ ಆಶಾ ಜಯಾನಂದ ಆಚಾರ್ಯ , ವಿಶ್ವಕರ್ಮ ಯುವ ವೇದಿಕೆಯ ಉಪಾಧ್ಯಕ್ಷರಾದ ಸುಧೀರ್ ಆಚಾರ್ಯ ಕಲ್ಯಾ ಹಾಗೂ ವಿವಿಧ ವಿಶ್ವಕರ್ಮ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಸಾದ್ ಆಚಾರ್ಯ, ಕುಮಾರಿ ಶ್ರೇಯಾ, ಕುಮಾರಿ ಸೌಜನ್ಯ, ಕುಮಾರಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಶ್ರೀ ಶ್ರೀಧರ ಆಚಾರ್ಯ ಕೆಮ್ಮಣ್ಣು ವಂದಿಸಿದರು.

ಧಾರ್ಮಿಕ ಸಭಾ ಕಾರ್ಯಕ್ರಮದ ಬಳಿಕ ಅನ್ನಸಂತರ್ಪಣೆ ಬಳಿಕ ನಿಟ್ಟೆ ಸಮಿತಿಯ ಪ್ರದೀಪ್ ಆಚಾರ್ಯ ಕೆಮ್ಮಣ್ಣು ಇವರ ಮೆಲೋಡಿ ಮ್ಯೂಸಿಕಲ್ ತಂಡ ಹಾಗೂ ಸಮಾಜ ಬಾಂಧವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳೊಂದಿಗೆ ಸಂಜೆ 6:00 ಗಂಟೆಗೆ ಸಮಾರಂಭ ಸಂಪನ್ನಗೊಂಡಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page