25.2 C
Udupi
Thursday, September 24, 2026
spot_img
spot_img
HomeBlogಕಾರ್ಕಳದಲ್ಲಿ ಹೆಚ್ಚುತ್ತಿದೆ ಮಟ್ಕಾ ಜುಗಾರಿ ಅಡ್ಡೆಗಳು?

ಕಾರ್ಕಳದಲ್ಲಿ ಹೆಚ್ಚುತ್ತಿದೆ ಮಟ್ಕಾ ಜುಗಾರಿ ಅಡ್ಡೆಗಳು?

ಸಾರ್ವಜನಿಕ ಸ್ಥಳದಲ್ಲೇ ಹಣ ಸಂಗ್ರಹ—ಪೊಲೀಸರ ಕಾರ್ಯಾಚರಣೆ

ಮಟ್ಕಾ ಅಡ್ಡೆಗಳ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಯಲಿದೆಯೇ?

ಕಾರ್ಕಳದಲ್ಲಿ ಮಟ್ಕಾ ಜುಗಾರಿ ಜಾಲಕ್ಕೆ ಕಡಿವಾಣ ಯಾವಾಗ?

ಕಾರ್ಕಳ: ಕಾರ್ಕಳ ನಗರ ಹಾಗೂ ತಾಲೂಕಿನ ವಿವಿಧ ಭಾಗಗಳಲ್ಲಿ ಮಟ್ಕಾ ಜುಗಾರಿ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಮಟ್ಕಾ ಜುಗಾರಿ ಆಟಕ್ಕೆ ಹಣ ಸಂಗ್ರಹಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಾರ್ಕಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾರ್ಕಳ ತಾಲೂಕಿನ ಕಸಬ ಗ್ರಾಮದ ಕಲ್ಲೊಟ್ಟೆ–ಪತ್ತೊಂಜಿಕಟ್ಟೆ ಸಾರ್ವಜನಿಕ ರಸ್ತೆ ಬದಿಯಲ್ಲಿರುವ ಗೋಕರ್ಣನಾಥ ಕೋ-ಆಪರೇಟಿವ್ ಸೊಸೈಟಿ ಬಳಿಯ ಕಟ್ಟಡದಲ್ಲಿ ಮಟ್ಕಾ ಜುಗಾರಿ ಚಟುವಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಸಾಗರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನಿಂದ ಮಟ್ಕಾ ಜುಗಾರಿ ಆಟಕ್ಕೆ ಬಳಸುತ್ತಿದ್ದ ₹3,440 ನಗದು, ಮಟ್ಕಾ ಸಂಖ್ಯೆ ಬರೆದ ಚೀಟಿ ಹಾಗೂ ಪೆನ್ನು ವಶಪಡಿಸಿಕೊಂಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲೇ ಇಂತಹ ಜುಗಾರಿ ಚಟುವಟಿಕೆಗಳು ನಡೆಯುತ್ತಿರುವ ಆರೋಪಗಳು ಕೇಳಿಬರುತ್ತಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಟ್ಕಾ ಜುಗಾರಿಯಿಂದ ಆರ್ಥಿಕ ನಷ್ಟದ ಜೊತೆಗೆ ಕುಟುಂಬಗಳ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಇಂತಹ ಚಟುವಟಿಕೆಗಳ ವಿರುದ್ಧ ಕಠಿಣ ಹಾಗೂ ನಿರಂತರ ಪೊಲೀಸ್ ಕ್ರಮ ಅಗತ್ಯ ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಕಾರ್ಕಳ ನಗರ ಮಾತ್ರವಲ್ಲದೆ ತಾಲೂಕಿನ ವಿವಿಧ ಪ್ರದೇಶಗಳಲ್ಲೂ ಮಟ್ಕಾ ಜುಗಾರಿ ನಡೆಯುತ್ತಿದೆ ಎಂಬ ಆರೋಪಗಳ ಕುರಿತು ಪೊಲೀಸರು ಸಮಗ್ರ ತನಿಖೆ ನಡೆಸಿ, ಇದರ ಹಿಂದೆ ಕಾರ್ಯನಿರ್ವಹಿಸುತ್ತಿರುವ ಜಾಲವನ್ನು ಪತ್ತೆಹಚ್ಚಬೇಕೆಂಬ ಆಗ್ರಹವೂ ವ್ಯಕ್ತವಾಗಿದೆ.

ಮಟ್ಕಾ ಅಡ್ಡೆಗಳ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಯಲಿದೆಯೇ? ಕಾರ್ಕಳದಲ್ಲಿ ಮಟ್ಕಾ ಜುಗಾರಿ ಜಾಲಕ್ಕೆ ಕಡಿವಾಣ ಯಾವಾಗ? ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಬಂದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page