ಕಾರ್ಕಳ:ಗೋವಿಂದೂರಿನ ಅಮಿತ್ ಕ್ಯಾಶೂ ಇಂಡಸ್ಟ್ರೀಸ್ ನ ಮಾಲಕರಾದ ಶಂಕರ್ ಪೈಯವರು ಪ್ರತಿ ವರ್ಷದಂತೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಣೆ ಮಾಡಿದರು,ಈ ಸಂಧರ್ಭದಲ್ಲಿ ಸಂಸ್ಥೆಯ ಕಾರ್ಮಿಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

You cannot copy content of this page