31 C
Udupi
Wednesday, October 7, 2026
spot_img
spot_img
HomeBlogಜ್ಞಾನಸುಧಾದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಜ್ಞಾನಸುಧಾದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಜ್ಞಾನಸುಧಾದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ.
ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ
ಶಿಕ್ಷಣಾಧಿಕಾರಿಗಳ ಕಛೇರಿಯ ಆಶ್ರಯದಲ್ಲಿ ತಾಲೂಕು
ಸ್ಟೇಡಿಯಂ ಕಾರ್ಕಳದಲ್ಲಿ ಆಯೋಜಿಸಿದ್ದ 17ರ
ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ತಾಲೂಕು
ಮಟ್ಟದ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ
ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ಆರಾಧ್ಯ ಆರ್. ಪಿ
ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, 9ನೇ ತರಗತಿಯ ಅಭಿಷ್ ಎಸ್.
400ಮೀ. ಓಟದಲ್ಲಿ ಪ್ರಥಮ ಸ್ಥಾನ, 10ನೇ ತರಗತಿಯ ರಿತ್ವಿಕ್ ಆರ್.
ಶೆಟ್ಟಿ ಹಾಗೂ 9ನೇ ತರಗತಿಯ ನಿಯತಿ ಶೆಟ್ಟಿಗಾರ್ ತ್ರಿವಿಧ
ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ
ಆಯ್ಕೆಯಾಗಿರುತ್ತಾರೆ.


ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ.
ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page