29.3 C
Udupi
Tuesday, October 6, 2026
spot_img
spot_img
HomeBlogಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ, ಕಾರ್ಕಳ ಜ್ಞಾನಸುಧಾದ ತಂಡಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ, ಕಾರ್ಕಳ ಜ್ಞಾನಸುಧಾದ ತಂಡಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ


ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಬ್ರಹ್ಮಾವರ,ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ 14 ಮತ್ತು 17ರ ,
ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್
ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ
ಪ್ರೌಢಶಾಲೆಯ 14ರ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ, 8ನೇ ತರಗತಿಯ ತ್ರಿಭುವನ್ ಜಿ. ಡಿ. ಹಾಗೂ ವಿಹಾನ್ ಜೆ . ಎಸ್, ಮತ್ತು ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ಆದ್ಯಾ ಶೆಟ್ಟಿ ಹಾಗೂ 17ರ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ 10ನೇ ತರಗತಿಯ,ಪ್ರಜನ್ ಶೆಟ್ಟಿ ಮತ್ತು 9ನೇ ತರಗತಿಯ ಅಭೀಶ್ ಎಸ್ ಹಾಗೂ ಬಾಲಕಿಯರ ವಿಭಾಗದಲ್ಲಿ 10ನೇ ತರಗತಿಯ ಧ್ರುವಿತಾ ಜಿ.ಡಿ., ಹಾಗೂ 9ನೇ,ತರಗತಿಯ ಕೆ. ಸ್ಫೂರ್ತಿ ನಾಯಕ್ ಅವರು ಪ್ರತಿನಿಧಿಸಿ ಪ್ರಥಮ ಸ್ಥಾನ,ಪಡೆದು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ
ಶೆಟ್ಟಿಯವರು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page