30.4 C
Udupi
Friday, October 9, 2026
spot_img
spot_img
HomeBlogಸಮಾಜ ಸೇವಕ ಅರುಣ್ ಭಟ್ ಎಣ್ಣೆಹೊಳೆ ಅವರಿಗೆ ‘ಸೇವಾ ರತ್ನ’ ಪ್ರಶಸ್ತಿ ಪ್ರಧಾನ

ಸಮಾಜ ಸೇವಕ ಅರುಣ್ ಭಟ್ ಎಣ್ಣೆಹೊಳೆ ಅವರಿಗೆ ‘ಸೇವಾ ರತ್ನ’ ಪ್ರಶಸ್ತಿ ಪ್ರಧಾನ

ಮಂಗಳೂರು: ಸಮಾಜ ಸೇವಕರಾದ ಅರುಣ್ ಭಟ್ ಎಣ್ಣೆಹೊಳೆ ಅವರಿಗೆ ಆಕ್ಸಿಸ್ ಮ್ಯಾಕ್ಸ್ ಇನ್ಶೂರೆನ್ಸ್ ಕಂಪನಿಯ ವತಿಯಿಂದ ನೀಡಲಾಗುವ ‘ಸೇವಾ ರತ್ನ’ ಪ್ರಶಸ್ತಿಯನ್ನು ಇಂದು ಮಂಗಳೂರಿನ ಕಂಪನಿಯ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅರುಣ್ ಭಟ್ ಎಣ್ಣೆಹೊಳೆ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಈ ಸಂದರ್ಭದಲ್ಲಿ ಕಂಪನಿಯ ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page