
ದಕ್ಷ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 14ರಂದು ಚಾಮರಾಜನಗರ ,ಕೋಲಾರ ,ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.






















