31.6 C
Udupi
Wednesday, October 14, 2026
spot_img
spot_img
HomeBlogಅ.15 ರಂದು ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್

ಅ.15 ರಂದು ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ (ಅ. 15) ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ವಿವಿಧ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಗುರುವಾರ ಮಧ್ಯಾಹ್ನ 4:10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4:40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯಲಿರುವ ದಸರಾ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳಾ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ನಂತರ ಸಂಜೆ 6:30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಗಳ ಬಳಿಕ ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಡಿ.ಕೆ. ಶಿವಕುಮಾರ್ ಅವರು, ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page