29 C
Udupi
Monday, October 19, 2026
spot_img
spot_img
HomeBlogಕಬ್ಬಿನ ದರ ಏರಿಕೆ, ಬರ ಪರಿಹಾರ ಸೇರಿದಂತೆ ರಾಜ್ಯದ ಸಮಸ್ಯೆಗಳ ಚರ್ಚೆಗೆ ಪ್ರಧಾನಿ ಸಮಯ ಕೋರಿದ...

ಕಬ್ಬಿನ ದರ ಏರಿಕೆ, ಬರ ಪರಿಹಾರ ಸೇರಿದಂತೆ ರಾಜ್ಯದ ಸಮಸ್ಯೆಗಳ ಚರ್ಚೆಗೆ ಪ್ರಧಾನಿ ಸಮಯ ಕೋರಿದ ಸಿಎಂ ಡಿ.ಕೆ ಶಿವಕುಮಾರ್

ಮೈಸೂರು: ಭಾನುವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಬ್ಬಿನ ದರ ಏರಿಕೆ, ಬರ ಪರಿಹಾರ ಸೇರಿದಂತೆ ರಾಜ್ಯದ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಸಮಯ ಕೇಳಿದ್ದೇನೆ. ಸರ್ವಪಕ್ಷಗಳು ಒಪ್ಪಿದರೆ ಅವರನ್ನೂ ನಿಯೋಗದಲ್ಲಿ ಕರೆದೊಯ್ಯುತ್ತೇನೆ ಎಂದು ತಿಳಿಸಿದರು.

ಕಬ್ಬು ಬೆಳೆಗಾರರು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದೇನೆ. ರೈತರ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ತಾನು ಪ್ರಾಮಾಣಿಕವಾಗಿ ರೈತರ ಪರವಾಗಿದ್ದೇನೆ ಎಂದು ಹೇಳಿದರು.

ಸರ್ವಪಕ್ಷ ನಿಯೋಗ ಕರೆದೊಯ್ದರೆ ಬರುವುದಾಗಿ ವಿರೋಧ ಪಕ್ಷದವರು ಈ ಹಿಂದೆ ತಿಳಿಸಿದ್ದರು. ಈಗ ಅವರ ನಿಲುವು ಏನೆಂಬುದು ಗೊತ್ತಿಲ್ಲ. ಪ್ರಧಾನಿ ಭೇಟಿಗೆ ಸಮಯ ಸಿಕ್ಕ ಕೂಡಲೇ ರಾಜ್ಯದ ಎಲ್ಲ ಸಮಸ್ಯೆಗಳ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page