23.5 C
Udupi
Monday, October 26, 2026
spot_img
spot_img
HomeBlogಮೈಸೂರು ವಿಭಾಗ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ

ಮೈಸೂರು ವಿಭಾಗ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ

ಸರಕಾರಿ ಪದವಿಪೂರ್ವ ಕಾಲೇಜು ಸಾಣೂರಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ,ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಮಾರಸ್ವಾಮಿ ವಿದ್ಯಾಲಯ, ಸುಬ್ರಹ್ಮಣ್ಯ ಇವರ ಸಹಭಾಗಿತ್ವದಲ್ಲಿ ದಿನಾಂಕ 25-10-2026 ರಂದು ಕುಮಾರಸ್ವಾಮಿ ವಿದ್ಯಾಲಯ, ಸುಬ್ರಹ್ಮಣ್ಯ ಇಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಜನಪದ ಗೀತಗಾಯನ ಸ್ಪರ್ಧೆಯಲ್ಲಿ ರೇಂಜರ್ಸ್ ವಿಭಾಗದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಸಾಣೂರಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ರೇಂಜರ್ಸ್ ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಲಿಖಿತಾ, ಮನ್ವಿತಾ ಹಂಸಿಕ ಸುಶ್ಮಿತಾ ಶಿವಾನಿ ದೀಕ್ಷಾ ಭಾಗವಹಿಸಿರುತ್ತಾರೆ.

ವಿಜೇತ ತಂಡಕ್ಕೆ
ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಸುಚೇತ ಕಾಮತ್ ಹಾಗೂ ರೋವರ್ಸ್ ಸ್ಕೌಟ್ ಲೀಡರ್ ಶ್ರೀ ಅರವಿಂದ ಕೆಎನ್ ರೇಂಜರ್ಸ್ ಲೀಡರ್ ಶ್ರೀಮತಿ ಸ್ಮಿತಾ ಜೋಷ್ಮ ಫರ್ನಾಂಡಿಸ್ ಹಾಗೂ ಉಪನ್ಯಾಸಕ ವೃಂದ ಅಭಿನಂದನೆಗಳನ್ನು ಸಲ್ಲಿಸಿ, ಶುಭ ಹಾರೈಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page