31.4 C
Udupi
Thursday, October 29, 2026
spot_img
spot_img
HomeBlogಫೆ.18ರಿಂದ ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ: ನ.1ಕ್ಕೆ ಅಟ್ಟಳಿಗೆ ಮುಹೂರ್ತ

ಫೆ.18ರಿಂದ ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ: ನ.1ಕ್ಕೆ ಅಟ್ಟಳಿಗೆ ಮುಹೂರ್ತ

ಕಾರ್ಕಳ: ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವವು ಫೆಬ್ರವರಿ 18ರಿಂದ ಫೆಬ್ರವರಿ 28ರವರೆಗೆ ನಡೆಯಲಿದ್ದು ಈ ಪ್ರಯುಕ್ತ ನವೆಂಬರ್ 1ರಂದು ‘ಅಟ್ಟಳಿಗೆ ಮುಹೂರ್ತ’ ನಡೆಯಲಿದೆ.

ಅಕ್ಟೋಬರ್ 31ರಂದು ಬೆಳಗ್ಗೆ 8 ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಸನ್ನಿಧಿಯಲ್ಲಿ ಭಕ್ತಾಮರ ಆರಾಧನೆ ನಡೆಯಲಿದ್ದು ನವೆಂಬರ್ 1ರಂದು ಬೆಳಿಗ್ಗೆ 07:30ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ ನಡೆಯಲಿದೆ. ಬಳಿಕ 8.35ರಿಂದ 8.55ರವರೆಗೆ ಶುಭ ಮುಹೂರ್ತದಲ್ಲಿ ‘ಅಟ್ಟಳಿಗೆ ಮುಹೂರ್ತ’ ನಡೆಯಲಿದೆ. ಪರಮಪೂಜ್ಯ ಏಲಾಚಾರ್ಯ ಮುನಿಶ್ರೀ ಪ್ರಸಂಗಸಾಗರ ಮಹಾರಾಜರ ಪಾವನ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಮುಖಂಡರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಹಾಗೂ ಪರಮಪೂಜ್ಯ ಅಕಲಂಕಕೇಸರಿ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು, ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಉಪಸ್ಥಿತರಿರಲಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page