32.7 C
Udupi
Monday, November 9, 2026
spot_img
spot_img
HomeBlogಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕೇಸ್

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕೇಸ್

ಮೊಬೈಲ್, ಲ್ಯಾಪ್‌ಟಾಪ್ ಸಮೇತ ವಿಚಾರಣೆಗೆ ಹಾಜರಾಗಲು ಕೃಪಾ ಆಳ್ವಾಗೆ ಸೂಚನೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವ ಪೊಲೀಸರು, ಮೊಬೈಲ್ ಫೋನ್ ಹಾಗೂ ಲ್ಯಾಪ್‌ಟಾಪ್‌ಗಳನ್ನು ಜೊತೆಯಲ್ಲಿ ತರುವಂತೆ ತಿಳಿಸಿದ್ದಾರೆ.

ಪೂರ್ವನಿಗದಿತ ಪ್ರವಾಸದ ಹಿನ್ನೆಲೆಯಲ್ಲಿ ವಿದೇಶಕ್ಕೆ ತೆರಳಿದ್ದ ಕೃಪಾ ಆಳ್ವಾ ಅವರು ನವೆಂಬರ್ 7ರ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿದ್ದರು. ಈ ಹಿಂದೆ ಅವರ ವಿರುದ್ಧ ಸಿಸಿಬಿ LOC ಹೊರಡಿಸಿದ್ದರಿಂದ, ವಿಮಾನ ನಿಲ್ದಾಣದಲ್ಲಿ ಬಂದಿಳಿದ ತಕ್ಷಣ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದರು.

ನಂತರ ಕೃಪಾ ಆಳ್ವಾ ಅವರನ್ನು ಸಿಸಿಬಿ ಸೈಬರ್ ಕ್ರೈಂ ವಿಭಾಗದ ಇನ್ಸ್‌ಪೆಕ್ಟರ್ ಸತೀಶ್ ಅವರ ವಶಕ್ಕೆ ಒಪ್ಪಿಸಲಾಗಿತ್ತು. ಮಧ್ಯಂತರ ಜಾಮೀನು ಪಡೆದಿದ್ದ ಹಿನ್ನೆಲೆಯಲ್ಲಿ ಪೊಲೀಸರು ಬಂಧನದ ಕ್ರಮ ಕೈಗೊಂಡಿರಲಿಲ್ಲ. ಇದೀಗ ಪ್ರಕರಣದ ತನಿಖೆಯ ಭಾಗವಾಗಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಸೂಚನೆ ನೀಡಿದೆ.

spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page